•   Wednesday, 22 Mar, 2023
putturnews puttur news today puttur news latest puttur new car accidental fire

ಪುತ್ತೂರು: ದರ್ಬೆ ಕಾನಾವು ಕಟ್ಟಡದ ಬಳಿ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ.

Generic placeholder image
  Vishwapriya News

ಪುತ್ತೂರು, ಜುಲೈ 14: ಪುತ್ತೂರು ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯೊಂದು ಜುಲೈ 14 ರ ಮಧ್ಯಾಹ್ನ ನಡೆದಿದೆ.

ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ